KNV
18. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
ERVKN
18. ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.
IRVKN
18. ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN