ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
4. ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.

ERVKN

IRVKN
4. ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 4 of Total Verses 22
  • ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
  • IRVKN

    ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.
Total 22 Verses, Current Verse 4 of Total Verses 22
×

Alert

×

kannada Letters Keypad References