ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
13. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.

ERVKN
13. ಗಿಲ್ಯಾದಿನ ಇನ್ನೊಂದು ಅರ್ಧಪ್ರದೇಶ ಮತ್ತು ಇಡೀ ಬಾಷಾನ್ ದೇಶವನ್ನು ಮನಸ್ಸೆಯ ಅರ್ಧಕುಲದವರಿಗೆ ಹಂಚಿದೆನು.” (ಬಾಷಾನ್ ಓಗನ ಸಾಮ್ರಾಜ್ಯವಾಗಿತ್ತು. ಬಾಷಾನಿನ ಒಂದು ಭಾಗವನ್ನು ಅರ್ಗೋಬ್ ಎಂದು ಕರೆಯುತ್ತಾರೆ. ಅಲ್ಲದೆ ರೆಫಾಯರ ದೇಶವೆಂತಲೂ ಕರೆಯುತ್ತಾರೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 13 of Total Verses 29
  • ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.
  • ERVKN

    ಗಿಲ್ಯಾದಿನ ಇನ್ನೊಂದು ಅರ್ಧಪ್ರದೇಶ ಮತ್ತು ಇಡೀ ಬಾಷಾನ್ ದೇಶವನ್ನು ಮನಸ್ಸೆಯ ಅರ್ಧಕುಲದವರಿಗೆ ಹಂಚಿದೆನು.” (ಬಾಷಾನ್ ಓಗನ ಸಾಮ್ರಾಜ್ಯವಾಗಿತ್ತು. ಬಾಷಾನಿನ ಒಂದು ಭಾಗವನ್ನು ಅರ್ಗೋಬ್ ಎಂದು ಕರೆಯುತ್ತಾರೆ. ಅಲ್ಲದೆ ರೆಫಾಯರ ದೇಶವೆಂತಲೂ ಕರೆಯುತ್ತಾರೆ.
Total 29 Verses, Current Verse 13 of Total Verses 29
×

Alert

×

kannada Letters Keypad References