ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
27. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.

ERVKN
27. ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.’ ”

IRVKN
27. ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 27 of Total Verses 52
  • ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
  • ERVKN

    ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.’ ”
  • IRVKN

    ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
Total 52 Verses, Current Verse 27 of Total Verses 52
×

Alert

×

kannada Letters Keypad References