KNV
39. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
ERVKN
39. “ ‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.
IRVKN
39. ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN