ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
7. ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.

ERVKN
7. ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”

IRVKN
7. “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’ ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 7 of Total Verses 29
  • ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
  • ERVKN

    ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”
  • IRVKN

    “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’ ” ಎಂದು ಹೇಳಿದನು.
Total 29 Verses, Current Verse 7 of Total Verses 29
×

Alert

×

kannada Letters Keypad References