KNV
28. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.
ERVKN
28. “ನೀವು ಹೇಳಿದ್ದನ್ನು ಯೆಹೋವನು ಕೇಳಿ ನನ್ನೊಡನೆ ಹೀಗೆಂದನು: ‘ನಿನ್ನ ಜನರು ಹೇಳುವುದನ್ನು ನಾನು ಕೇಳಿದೆನು. ಆ ಮಾತುಗಳೆಲ್ಲಾ ಒಳ್ಳೆಯವೇ.
IRVKN
28. ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN