KNV
13. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
ERVKN
13. ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು.
IRVKN
13. ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN