ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
10. ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.

ERVKN
10. ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು.

IRVKN
10. ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 10 of Total Verses 20
1
2 3 4 5 6 7 8 9 10 11 12 13 14 15 16 17 18
19 20
  • ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
  • ERVKN

    ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು.
  • IRVKN

    ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.
Total 20 Verses, Current Verse 10 of Total Verses 20
1
2 3 4 5 6 7 8 9 10 11 12 13 14 15 16 17 18
19 20
×

Alert

×

kannada Letters Keypad References