KNV
6. ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
ERVKN
6. ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.
IRVKN
6. ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN