KNV
17. ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
ERVKN
17. ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.
IRVKN
17. ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN