KNV
20. ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
ERVKN
20. ಅಗೋ, ಅಲ್ಲಿ ಒಂದು ಚಿಕ್ಕ ಊರಿದೆ. ಆ ಊರಿಗೆ ಓಡಿಹೋಗಲು ನನಗೆ ಅಪ್ಪಣೆಕೊಡಿ. ನಾನು ಅಲ್ಲಿಗೆ ಓಡಿಹೋಗಿ ಸುರಕ್ಷಿತವಾಗಿರುವೆನು” ಎಂದು ಹೇಳಿದನು.
IRVKN
20. ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN