KNV
3. ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
ERVKN
3. ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.
IRVKN
3. ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN