KNV
54. ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
ERVKN
54. ಆ ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟಮಾಡಿದರು. ಅವರು ಮರುದಿನ ಮುಂಜಾನೆ ಎದ್ದು, “ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ” ಎಂದು ಹೇಳಿದರು.
IRVKN
54. ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN