ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
19. ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.

ERVKN
19. ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.

IRVKN
19. ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 19 of Total Verses 46
  • ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
  • ERVKN

    ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.
  • IRVKN

    ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,
Total 46 Verses, Current Verse 19 of Total Verses 46
×

Alert

×

kannada Letters Keypad References