KNV
10. ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
ERVKN
10. “ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚೆಗಳನ್ನು ಹೊಂದಿದ್ದವು.
IRVKN
10. “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN