KNV
5. ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
ERVKN
5. ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.
IRVKN
5. ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN