KNV
20. ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
ERVKN
20. ರಾಜನ ವೈರಿಗಳನ್ನು ಹಾಕುವ ಒಂದು ಸೆರೆಮನೆಯಿತ್ತು. ಆದ್ದರಿಂದ ಪೋಟೀಫರನು ಯೋಸೇಫನನ್ನು ಆ ಸೆರೆಮನೆಗೆ ಹಾಕಿಸಿದನು. ಅಂದಿನಿಂದ ಯೋಸೇಫನು ಅಲ್ಲಿದ್ದನು.
IRVKN
20. ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN