KNV
22. ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು.
ERVKN
22. ಚಿಲ್ಲಾಳಿಗೆ ತೂಬಲ್ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್ಕಾಯಿನನೇ ಮೂಲಪಿತೃ. ತೂಬಲ್ಕಾಯಿನನ ತಂಗಿ ನಯಮಾ.
IRVKN
22. ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN