KNV
33. ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
ERVKN
33. “ಆಗ ಆ ದೇಶದ ರಾಜ್ಯಪಾಲನು, ‘ನೀವು ಯಥಾರ್ಥವಂತರೆಂದು ತೋರಿಸಬೇಕಾದರೆ ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಕುಟುಂಬಗಳಿಗೆ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.
IRVKN
33. ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN