ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
15. ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.

ERVKN
15. ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು.

IRVKN
15. ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 15 of Total Verses 34
  • ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
  • ERVKN

    ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು.
  • IRVKN

    ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.
Total 34 Verses, Current Verse 15 of Total Verses 34
×

Alert

×

kannada Letters Keypad References