ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
5. ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.

ERVKN
5. ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.

IRVKN
5. ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 5 of Total Verses 29
  • ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
  • ERVKN

    ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.
  • IRVKN

    ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
Total 29 Verses, Current Verse 5 of Total Verses 29
×

Alert

×

kannada Letters Keypad References