ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
11. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.

ERVKN
11. ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.

IRVKN
11. ಇದಲ್ಲದೆ ಪ್ರತಿಯೊಬ್ಬ ಯಾಜಕನು [† ಅರಣ್ಯ 28:3:] ಪ್ರತಿದಿನ ಸೇವೆಮಾಡುತ್ತಾ, [‡ ಇಬ್ರಿ. 9:9; 10:1, 4:] ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 11 of Total Verses 39
  • ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
  • ERVKN

    ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.
  • IRVKN

    ಇದಲ್ಲದೆ ಪ್ರತಿಯೊಬ್ಬ ಯಾಜಕನು † ಅರಣ್ಯ 28:3: ಪ್ರತಿದಿನ ಸೇವೆಮಾಡುತ್ತಾ, ‡ ಇಬ್ರಿ. 9:9; 10:1, 4: ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.
Total 39 Verses, Current Verse 11 of Total Verses 39
×

Alert

×

kannada Letters Keypad References