ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
35. ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.

ERVKN
35. ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.

IRVKN
35. ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, [‡ ಆದಿ 39:20; ಯೆರೆ 20:2; 37:15:] ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 35 of Total Verses 40
  • ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
  • ERVKN

    ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.
  • IRVKN

    ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ‡ ಆದಿ 39:20; ಯೆರೆ 20:2; 37:15: ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
Total 40 Verses, Current Verse 35 of Total Verses 40
×

Alert

×

kannada Letters Keypad References