KNV
28. ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.
ERVKN
28. ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.
IRVKN
28. ಆದ್ದರಿಂದ [‡ ದಾನಿ. 2:44:] ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN