KNV
5. ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ERVKN
5. ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
IRVKN
5. ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ [† ಜ್ಞಾ. 3:11,12; ಯೋಬ 5:17:] ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN