KNV
18. ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
ERVKN
18. ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.
IRVKN
18. [† 1 ಥೆಸ. 5:25; 2 ಥೆಸ. 3:1:] ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN