ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
28. ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ERVKN
28. ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.

IRVKN
28. ಹಾಗೆಯೇ ಕ್ರಿಸ್ತನು ಸಹ [† ಯೆಶಾ 53:12; 1 ಪೇತ್ರ. 2:24; 3:18; ಮತ್ತಾ 20:28; 26:28; ಮಾರ್ಕ 10:45; ಪ್ರಕ 5:9:] ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು [‡ ಅ. ಕೃ. 1:11:] ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು [§ ಇಬ್ರಿ. 4:15:] ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ [* ತೀತ. 2:13:] ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 28 of Total Verses 28
  • ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
  • ERVKN

    ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.
  • IRVKN

    ಹಾಗೆಯೇ ಕ್ರಿಸ್ತನು ಸಹ † ಯೆಶಾ 53:12; 1 ಪೇತ್ರ. 2:24; 3:18; ಮತ್ತಾ 20:28; 26:28; ಮಾರ್ಕ 10:45; ಪ್ರಕ 5:9: ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ‡ ಅ. ಕೃ. 1:11: ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು § ಇಬ್ರಿ. 4:15: ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ * ತೀತ. 2:13: ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
Total 28 Verses, Current Verse 28 of Total Verses 28
×

Alert

×

kannada Letters Keypad References