ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.

ERVKN
1. ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?

IRVKN
1. ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 1 of Total Verses 17
1 2 3 4 5 6 7 8 9
  • ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
  • ERVKN

    ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?
  • IRVKN

    ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?
Total 17 Verses, Current Verse 1 of Total Verses 17
1 2 3 4 5 6 7 8 9
×

Alert

×

kannada Letters Keypad References