ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
14. ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.

ERVKN
14. ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು.

IRVKN
14. ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.





Total Verses, Current Verse 14 of Total Verses 0
  • ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
  • ERVKN

    ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು.
  • IRVKN

    ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.
Total Verses, Current Verse 14 of Total Verses 0
×

Alert

×

kannada Letters Keypad References