KNV
18. ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ERVKN
18. ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಲ್ಲಿ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’ ”
IRVKN
18. ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN