ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?

ERVKN
11. ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ. [*ದೇವರೇ … ಪ್ರಾರ್ಥಿಸಿದ್ದೇನೆ ಇದನ್ನು ಈ ರೀತಿಯಲ್ಲಿಯೂ ಅನುವಾದಿಸಬಹುದು: “ಪ್ರಭುವು, ಇಕ್ಕಟ್ಟಿನಲ್ಲಿಯೂ ಆಪತ್ತಿನಲ್ಲಿಯೂ ನಿನ್ನ ಶತ್ರುಗಳು ಬೇಡಿಕೊಳ್ಳುವಂತೆ ಮಾಡುವನು.”]

IRVKN
11. ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 11 of Total Verses 21
1 2
3 4 5 6 7 8 9 10 11 12 13 14 15 16 17 18 19
20 21
  • ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
  • ERVKN

    ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ. *ದೇವರೇ … ಪ್ರಾರ್ಥಿಸಿದ್ದೇನೆ ಇದನ್ನು ಈ ರೀತಿಯಲ್ಲಿಯೂ ಅನುವಾದಿಸಬಹುದು: “ಪ್ರಭುವು, ಇಕ್ಕಟ್ಟಿನಲ್ಲಿಯೂ ಆಪತ್ತಿನಲ್ಲಿಯೂ ನಿನ್ನ ಶತ್ರುಗಳು ಬೇಡಿಕೊಳ್ಳುವಂತೆ ಮಾಡುವನು.”
  • IRVKN

    ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.
Total 21 Verses, Current Verse 11 of Total Verses 21
1 2
3 4 5 6 7 8 9 10 11 12 13 14 15 16 17 18 19
20 21
×

Alert

×

kannada Letters Keypad References