ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.

ERVKN
18. ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು. ಸಬ್ಬತ್‌ದಿನವನ್ನು ಪವಿತ್ರವಾಗಿಡಬೇಕು

IRVKN
18. ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 18 of Total Verses 27
  • ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
  • ERVKN

    ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು. ಸಬ್ಬತ್‌ದಿನವನ್ನು ಪವಿತ್ರವಾಗಿಡಬೇಕು
  • IRVKN

    ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.
Total 27 Verses, Current Verse 18 of Total Verses 27
×

Alert

×

kannada Letters Keypad References