KNV
31. ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ERVKN
31. ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?
IRVKN
31. ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’ ” ಎಂದು ನನ್ನ ಜನರು ಹೇಳುವುದು ಏಕೆ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN