KNV
18. ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
ERVKN
18. ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ.
IRVKN
18. ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN