KNV
21. ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
ERVKN
21. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು.
IRVKN
21. ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN