ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.

ERVKN
5. ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.

IRVKN
5. ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 5 of Total Verses 40
  • ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
  • ERVKN

    ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.
  • IRVKN

    ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
Total 40 Verses, Current Verse 5 of Total Verses 40
×

Alert

×

kannada Letters Keypad References