ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.

ERVKN
4. ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’ ” ಇದು ಯೆಹೋವನ ಸಂದೇಶ.

IRVKN
4. “ ‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’ ”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 4 of Total Verses 17
1 2 3 4 5 6 7 8 9 10 11 12
  • ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
  • ERVKN

    ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’ ” ಇದು ಯೆಹೋವನ ಸಂದೇಶ.
  • IRVKN

    “ ‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’ ”
Total 17 Verses, Current Verse 4 of Total Verses 17
1 2 3 4 5 6 7 8 9 10 11 12
×

Alert

×

kannada Letters Keypad References