ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.

ERVKN
8. ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.

IRVKN
8. ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 8 of Total Verses 40
  • ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
  • ERVKN

    ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.
  • IRVKN

    ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
Total 40 Verses, Current Verse 8 of Total Verses 40
×

Alert

×

kannada Letters Keypad References