ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.

ERVKN
15. ಸ್ವಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನ್ನು ಮಾಡಬೇಕೆಂದು ನಿಮ್ಮ ಮನಸ್ಸನ್ನು ಬದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಿದಿರಿ. ನೀವು ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಂದು ಒಡಂಬಡಿಕೆಯನ್ನು ಸಹ ಮಾಡಿಕೊಂಡಿರಿ.

IRVKN
15. ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 15 of Total Verses 22
  • ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
  • ERVKN

    ಸ್ವಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನ್ನು ಮಾಡಬೇಕೆಂದು ನಿಮ್ಮ ಮನಸ್ಸನ್ನು ಬದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಿದಿರಿ. ನೀವು ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಂದು ಒಡಂಬಡಿಕೆಯನ್ನು ಸಹ ಮಾಡಿಕೊಂಡಿರಿ.
  • IRVKN

    ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
Total 22 Verses, Current Verse 15 of Total Verses 22
×

Alert

×

kannada Letters Keypad References