ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.

ERVKN
16. ಆದರೆ ಈಗ ನೀವು ಮನಸ್ಸನ್ನು ಬದಲಾಯಿಸಿದ್ದೀರಿ. ನೀವು ನನ್ನ ಹೆಸರಿಗೆ ಗೌರವ ಕೊಡುವದಿಲ್ಲವೆಂಬುದನ್ನು ತೋರಿಸಿದ್ದೀರಿ. ನೀವು ಇದನ್ನು ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಬ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನ್ನು ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.

IRVKN
16. ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 16 of Total Verses 22
  • ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
  • ERVKN

    ಆದರೆ ಈಗ ನೀವು ಮನಸ್ಸನ್ನು ಬದಲಾಯಿಸಿದ್ದೀರಿ. ನೀವು ನನ್ನ ಹೆಸರಿಗೆ ಗೌರವ ಕೊಡುವದಿಲ್ಲವೆಂಬುದನ್ನು ತೋರಿಸಿದ್ದೀರಿ. ನೀವು ಇದನ್ನು ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಬ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನ್ನು ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.
  • IRVKN

    ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.
Total 22 Verses, Current Verse 16 of Total Verses 22
×

Alert

×

kannada Letters Keypad References