ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ

ERVKN
18. ನನ್ನ ಒಡಂಬಡಿಕೆಯನ್ನು ಮುರಿದ ಮತ್ತು ನನ್ನ ಸಮ್ಮುಖದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳದ ಜನರನ್ನು ನಾನು ತ್ಯಜಿಸುವೆನು. ಇವರು ನನ್ನ ಮುಂದೆ ಒಂದು ಕರುವನ್ನು ಎರಡು ತುಂಡುಗಳಾಗಿ ಕತ್ತರಿಸಿ ಇಟ್ಟು ಆ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.

IRVKN
18. ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 18 of Total Verses 22
  • ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ
  • ERVKN

    ನನ್ನ ಒಡಂಬಡಿಕೆಯನ್ನು ಮುರಿದ ಮತ್ತು ನನ್ನ ಸಮ್ಮುಖದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳದ ಜನರನ್ನು ನಾನು ತ್ಯಜಿಸುವೆನು. ಇವರು ನನ್ನ ಮುಂದೆ ಒಂದು ಕರುವನ್ನು ಎರಡು ತುಂಡುಗಳಾಗಿ ಕತ್ತರಿಸಿ ಇಟ್ಟು ಆ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.
  • IRVKN

    ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.
Total 22 Verses, Current Verse 18 of Total Verses 22
×

Alert

×

kannada Letters Keypad References