ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.

ERVKN
20. ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.

IRVKN
20. ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 20 of Total Verses 22
  • ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
  • ERVKN

    ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.
  • IRVKN

    ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.
Total 22 Verses, Current Verse 20 of Total Verses 22
×

Alert

×

kannada Letters Keypad References