KNV
22. ಇಗೋ, ಯೆಹೂದದ ಅರಸನ ಮನೆ ಯಲ್ಲಿ ಉಳಿದ ಹೆಂಗಸರೆಲ್ಲರು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ತರಲ್ಪಟ್ಟು ಹೇಳುವದೇ ನಂದರೆ--ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ; ನಿನ್ನ ಕಾಲುಗಳು ಕೆಸರಿನಲ್ಲಿ ಮುಳುಗಿವೆ; ಆದರೆ ಅವರು ಹಿಂಜರಿದಿದ್ದಾರೆ.
ERVKN
22. ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’
IRVKN
22. ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN