ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.

ERVKN
6. ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.

IRVKN
6. ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 6 of Total Verses 28
  • ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
  • ERVKN

    ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.
  • IRVKN

    ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
Total 28 Verses, Current Verse 6 of Total Verses 28
×

Alert

×

kannada Letters Keypad References