ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.

ERVKN
23. ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.

IRVKN
23. ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 23 of Total Verses 39
  • ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
  • ERVKN

    ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.
  • IRVKN

    ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
Total 39 Verses, Current Verse 23 of Total Verses 39
×

Alert

×

kannada Letters Keypad References