KNV
32. ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
ERVKN
32. “ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು [†ಗಡ್ಡ … ಮೂಲೆಗಳನ್ನು ಯೆಹೂದ್ಯರು ತಮ್ಮ ಗಡ್ಡದ ಕೂದಲನ್ನು ವಿದೇಶಿಯರ ರೀತಿಯಲ್ಲಿ ಕತ್ತರಿಸಿಕೊಳ್ಳುತ್ತಿರಲಿಲ್ಲ. ನೋಡಿ ವಿಮೋಚನಕಾಂಡ 19:27.] ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ.
IRVKN
32. ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN