KNV
48. ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
ERVKN
48. ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು ಬಾಬಿಲೋನಿನ ಬಗ್ಗೆ ಹರ್ಷಧ್ವನಿ ಮಾಡುವವು. ಏಕೆಂದರೆ ಸೈನ್ಯವು ಉತ್ತರದಿಂದ ಬಂದಿತು, ಬಾಬಿಲೋನಿನ ವಿರುದ್ಧ ಯುದ್ಧಮಾಡಿತು” ಇದು ಯೆಹೋವನ ನುಡಿ.
IRVKN
48. ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN