KNV
52. ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
ERVKN
52. ಯೆಹೋವನು ಹೀಗೆನ್ನುವನು: “ಬಾಬಿಲೋನಿನ ವಿಗ್ರಹಗಳನ್ನು ನಾನು ದಂಡಿಸುವ ಕಾಲ ಬರುತ್ತಿದೆ. ಆಗ ಆ ದೇಶದಲ್ಲೆಲ್ಲಾ ಗಾಯಗೊಂಡ ಜನರು ನೋವಿನಿಂದ ಗೋಳಾಡುವರು.
IRVKN
52. ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN