KNV
1. ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ERVKN
1. ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.
IRVKN
1. “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN